Skip to content
ಮುಖಪುಟ >> ಮಧ್ಯಾಹ್ನ ಉಪಹಾರ ಯೋಜನೆ

ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆಯ ಒಪ್ಪಂದದಲ್ಲಿ ಘೋಷಿಸಲ್ಪಟ್ಟಿರುವಂತೆ ಪ್ರತಿಯೊಬ್ಬ ಹಸಿದ ಮಗುವಿಗೂ ಆಹಾರವನ್ನು ಒದಗಿಸಬೇಕಾಗಿದೆ. ಮಧ್ಯಾಹ್ನ ಉಪಹಾರ ಯೋಜನೆಯು ಒಂದು ಪ್ರತಿಷ್ಠಿತ ಯೋಜನೆಯಾಗಿದ್ದು, ಮಕ್ಕಳು ಆರೋಗ್ಯಪೂರ್ಣವಾಗಿ ಶಕ್ತಿವಂತರು ಹಾಗೂ ದೃಢಕಾಯರಾಗಿ ಬೆಳೆಯಲು ಒಂದು ಸದವಕಾಶ ಕಲ್ಪಿಸುವ ಬದ್ಧತೆಯಿಂದ ಕೂಡಿದ್ದು, ಸಹಕಾರಿಯಾಗಿದೆ. ಸದರಿ ಕಾರ್ಯಕ್ರಮದ ಪ್ರಮುಖ ಉದ್ದೇಶವು ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳ ಹಸಿವು ನೀಗಿಸಿ ತನ್ಮೂಲಕ ಅವರ ಕಲಿಕಾ ಸಾಮರ್ಥ್ಯಗಳನ್ನೂ ಮತ್ತು ಸಾಧನೆಗಳನ್ನು ಹೆಚ್ಚಿಸುವುದಾಗಿದೆ.

ರಚನೆ, ವಿನ್ಯಾಸ ಮತ್ತು ನಿರ್ವಹಣೆ ಇ-ಆಡಳಿತ ಘಟಕ, ಆಯುಕ್ತರ ಕಛೇರಿ, ಬೆಂಗಳೂರು|
ಎನ್.ಐ.ಸಿ. ಸರ್ವರ್ ಕರ್ನಾಟಕದಲ್ಲಿ ಪ್ರಕಟಿಸಲಾಗಿದೆ
ಭಾರತ ಸರ್ಕಾರದ ಪೋರ್ಟಲ್